ಶಿವಮೊಗ್ಗ: ಭದ್ರಾವತಿಯಲ್ಲಿ ‘ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ’ದ ಬಗ್ಗೆ ‘ಬೀದಿ ನಾಟಕ’ ಮೂಲಕ ಜಾಗೃತಿ

ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಲೈಂಗಿಕ ದೌರ್ಜನ್ಯ, ಬಾಲ ಕಾರ್ಮಿಕ ಪದ್ದತಿಯೂ ಅಲ್ಲಲ್ಲಿ ವರದಿಯಾಗಿವೆ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸೋ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಕ ಬೀದಿ ನಾಟಕ ಪ್ರದರ್ಶಿಸಿ, ಅರಿವು ಮೂಡಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮಕ್ಕಳ ಸಹಾಯವಾಣಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕಟೀಲು ಅಶೋಕ ಪೈ ಮೆ ಮೋರಿಯಲ್ ಕಾಲೇಜ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ, ವಿದ್ಯಾರ್ಥಿಗಳಿಂದ ಬಾಲ್ಯ ವಿವಾಹ, ಬಾಲಕಾರ್ಮಿಕ, ಲೈಂಗಿಕ ದೌರ್ಜನ್ಯದ … Continue reading ಶಿವಮೊಗ್ಗ: ಭದ್ರಾವತಿಯಲ್ಲಿ ‘ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ’ದ ಬಗ್ಗೆ ‘ಬೀದಿ ನಾಟಕ’ ಮೂಲಕ ಜಾಗೃತಿ