ಶಿವಮೊಗ್ಗ: ಆ.26ರಂದು ಕೃಷ್ಣ ಜನ್ಮಾಷ್ಠಮಿಯಂದು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಆಗಸ್ಟ್ 26 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಂದು ಒಂದು ದಿನ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಶ್ರೀ ಕೃಷ್ಣ ಜಯಂತಿ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು … Continue reading ಶಿವಮೊಗ್ಗ: ಆ.26ರಂದು ಕೃಷ್ಣ ಜನ್ಮಾಷ್ಠಮಿಯಂದು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ