ಶಿವಮೊಗ್ಗ: ಮಾ.8ರಂದು ಶಿವರಾತ್ರಿ ಪ್ರಯುಕ್ತ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಶಿವಮೊಗ್ಗ: ಮಾರ್ಚ್ 08 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ವಾಹನಗಳ ಮಾರ್ಗ ಬದಲಾವಣೆ ಮಾ.8 ಮತ್ತು 09 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ … Continue reading ಶಿವಮೊಗ್ಗ: ಮಾ.8ರಂದು ಶಿವರಾತ್ರಿ ಪ್ರಯುಕ್ತ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ