ಶಿವಮೊಗ್ಗ: ಸೊರಬದ ಉಳವಿ ಕೆರೆ ಬಳಿಯ ‘ಅವೈಜ್ಞಾನಿಕ ಹಂಪ್ಸ್’ನಿಂದ ಬೈಕ್ ಸವಾರರು ಬಿದ್ದು ಗಾಯ
ಶಿವಮೊಗ್ಗ: ನಿರಂತರವಾಗಿ ಅಪಘಾತವಾಗುವಂತ ಸ್ಥಳಗಳನ್ನು ಪೊಲೀಸ್ ಇಲಾಖೆಯಿಂದ ಬ್ಲಾಕ್ ಸ್ಪಾಟ್ ಎಂಬುದಾಗಿ ಗುರುತಿಸಲಾಗುತ್ತದೆ. ಆ ಸ್ಥಳಗಳಲ್ಲಿ ವಾಹನ ಸವಾರರ ಸುರಕ್ಷತೆಯ ದೃಷ್ಠಿಯಿಂದ ಹಂಪ್ಸ್ ಹಾಕಿ, ಹೆಚ್ಚಿನ ಅಪಘಾತವನ್ನು ತಡೆಗಟ್ಟಲಾಗುತ್ತದೆ. ಆದರೇ ಸೊರಬದ ಉಳವಿಯ ಕೆರೆ ಏರಿಯ ಮೇಲೆ ಹಾಕಿರುವಂತ ಹಂಪ್ಸ್ ಈಗ ವಾಹನ ಸವಾರರನ್ನು ಅಪಘಾತದಿಂದ ರಕ್ಷಿಸೋ ಬದಲಾಗಿ, ದಿನಕ್ಕೊಂದಿಬ್ಬರು ಬಿದ್ದು ಗಾಯಗೊಳ್ಳುವಂತೆ ಆಗಿದೆ. ಇದಕ್ಕೆ ಕಾರಣವೇ ಅವೈಜ್ಞಾನಿಕ ಹಂಪ್ಸ್ ಹಾಕಿರೋದು ಎಂಬುದು ಸಾರ್ವಜನಿಕರ ಆಕ್ರೋಶವಾಗಿದೆ. ಹೌದು.. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಬಳಿಯ ಕೆರೆ … Continue reading ಶಿವಮೊಗ್ಗ: ಸೊರಬದ ಉಳವಿ ಕೆರೆ ಬಳಿಯ ‘ಅವೈಜ್ಞಾನಿಕ ಹಂಪ್ಸ್’ನಿಂದ ಬೈಕ್ ಸವಾರರು ಬಿದ್ದು ಗಾಯ
Copy and paste this URL into your WordPress site to embed
Copy and paste this code into your site to embed