ಶಿವಮೊಗ್ಗ: ವ್ಯಕ್ತಿತ್ವನ್ನು ರೂಪಿಸುವಲ್ಲಿ ಪುಸ್ತಕಗಳು ಬಹುದೊಡ್ಡ ಪಾತ್ರವನ್ನು ವಹಿಸುತ್ತವೆ ಎಂದು ಹಿರಿಯ ಪತ್ರಕರ್ತ, ಚಿಂತಕ, ಬರಹಗಾರ ಎನ್. ರವಿಕುಮಾರ್ ಟೆಲೆಕ್ಸ್ ಹೇಳಿದರು. ಇಂದು ನಗರದ ಪ್ರಜ್ಞಾ ಬುಕ್ ಗ್ಯಾಲರಿಯ ವತಿಯಿಂದ ಆಯೋಜಿಸಿದ್ದ ಪುಸ್ತಕ ಸುಗ್ಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನುಭವ ಲೋಕದಿಂದ ಗಳಿಸಿದ ಅರಿವು ಓದಿನಿಂದ ವಿಸ್ತಾರಗೊಳ್ಳುತ್ತದೆ. ಸಮಾಜವನ್ನು ಮಾನವೀಯಗೊಳಿಸುವಲ್ಲಿ ಪುಸ್ತಕಗಳ ಪಾತ್ರ ದೊಡ್ಡದ್ದಾಗಿದ್ದು, ಇಂದಿನ ಡಿಜಿಟಲ್ ಯುಗದಲ್ಲೂ ಜನರು ಓದುಗ ಸಂಸ್ಕೃತಿಗೆ ಮರುಳುತ್ತಿರುವುದು ಆಶಾದಾಯಕ ಸಂಗತಿಯಾಗಿದೆ ಎಂದರು. ಯಾವುದೇ ಪುಸ್ತಕಗಳು ನಮ್ಮ ಬೌದ್ಧಿಕ ಆಯುಧಗಳೇ … Continue reading ಶಿವಮೊಗ್ಗ: ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪುಸ್ತಕಗಳ ಪಾತ್ರ ಬಹುದೊಡ್ಡದು: ಹಿರಿಯ ಪತ್ರಕರ್ತ ಎನ್. ರವಿಕುಮಾರ್ ಟೆಲೆಕ್ಸ್
Copy and paste this URL into your WordPress site to embed
Copy and paste this code into your site to embed