ಶಿವಮೊಗ್ಗ: ಮಳೆಯಿಂದ ಸಮಸ್ಯೆ ತಡೆಯಲು ಹಾಲಂಬಿ ಹಳ್ಳಕ್ಕೆ ಸೇತುವೆ ತಡೆಗೋಡೆ- ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಜಿಲ್ಲೆಯ ಸಾಗರದ ಹಾನಂಬಿ ಹಳ್ಳಕ್ಕೆ ಸೇತುವೆ ಸೇರಿದಂತೆ ತಡೆಗೋಡೆ ನಿರ್ಮಾಣಕ್ಕೆ ಸುಮಾರು 75 ಕೋಟಿ ರೂ. ಯೋಜನೆ ರೂಪಿಸಲಾಗಿದ್ದು, ಮಳೆ  ಉಂಟಾಗುವ ಸಮಸ್ಯೆಯನ್ನು ತಡೆಯಲು ವಿಶೇಷವಾಗಿ ಯೋಜನೆ ರೂಪಿಸಲಾಗಿದ್ದು ಮೊದಲ ಹಂತದಲ್ಲಿ 10 ಕೋಟಿ ರೂಪಾಯಿ ಮಂಜೂರಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.  ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಹಾನಂಬಿ ಹಳ್ಳಕ್ಕೆ ಸೇತುವೆ ನಿರ್ಮಿಸಲು ಉದ್ದೇಶಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ … Continue reading ಶಿವಮೊಗ್ಗ: ಮಳೆಯಿಂದ ಸಮಸ್ಯೆ ತಡೆಯಲು ಹಾಲಂಬಿ ಹಳ್ಳಕ್ಕೆ ಸೇತುವೆ ತಡೆಗೋಡೆ- ಶಾಸಕ ಗೋಪಾಲಕೃಷ್ಣ ಬೇಳೂರು