Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂಟರ್ನೆಟ್ ಇಲ್ಲದೆ ‘UPI ಪಾವತಿ’ ಮಾಡುವುದು ಹೇಗೆ.? 90% ಜನರಿಗೆ ಈ ರಹಸ್ಯ ತಂತ್ರ ತಿಳಿದಿಲ್ಲ!

09/03/2026 2:53 PM

ಶಿವಮೊಗ್ಗ: ಭೀಕರ ರಸ್ತೆ ಅಪಘಾತಕ್ಕೆ ಬಿಟಿವಿ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ ಬಲಿ

09/03/2026 2:51 PM

BREAKING: ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿ ಆಯ್ಕೆ | Mojtaba Khamenei

09/03/2026 2:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಭೀಕರ ರಸ್ತೆ ಅಪಘಾತಕ್ಕೆ ಬಿಟಿವಿ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ ಬಲಿ
KARNATAKA

ಶಿವಮೊಗ್ಗ: ಭೀಕರ ರಸ್ತೆ ಅಪಘಾತಕ್ಕೆ ಬಿಟಿವಿ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ ಬಲಿ

By kannadanewsnow0909/03/2026 2:51 PM

ಶಿವಮೊಗ್ಗ: ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ಬಿಟಿವಿ (BTV) ವಾಹಿನಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ (44) ಅವರು ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಭಾನುವಾರ ರಾತ್ರಿ ಅನಿಲ್ ಕುಮಾರ್ ಅವರು ಕೆಲಸ ಮುಗಿಸಿ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದರು. ನಗರದ ಶುಭಮಂಗಳ ಕಲ್ಯಾಣ ಮಂಟಪದ ಪಕ್ಕದ ಆಟೋ ಕಾಂಪ್ಲೆಕ್ಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ, ಎದುರಿನಿಂದ ಬಂದ ಮತ್ತೊಂದು ದ್ವಿಚಕ್ರ ವಾಹನ ಅನಿಲ್ ಅವರ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅನಿಲ್ ಅವರು ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದರು.

ತಕ್ಷಣವೇ ಅವರನ್ನು ನಗರದ ಮ್ಯಾಕ್ಸ್ (Max) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ರಕ್ತಸ್ರಾವ ಹಾಗೂ ಆಳವಾದ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಅವರು ಕೊನೆಯುಸಿರೆಳೆದಿದ್ದಾರೆ.

ಪತ್ರಿಕೋದ್ಯಮದಲ್ಲಿ ಸುದೀರ್ಘ ಸೇವೆ: ಮೃತ ಅನಿಲ್ ಕುಮಾರ್ ಅವರು ಈ ಹಿಂದೆ ಟಿವಿ9 (TV9) ವಾಹಿನಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಕ್ಯಾಮರಾಮನ್ ಆಗಿ ದೀರ್ಘಕಾಲ ಕಾರ್ಯನಿರ್ವಹಿಸಿದ್ದರು. ನಂತರ ಬಿಟಿವಿ ವಾಹಿನಿಯ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅನಿಲ್, ಜಿಲ್ಲೆಯ ಪತ್ರಕರ್ತರ ಬಳಗದಲ್ಲಿ ಆಪ್ತರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸಂತಾಪ ಸೂಚನೆ: ಅನಿಲ್ ಕುಮಾರ್ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ಜಿಲ್ಲೆಯ ಪತ್ರಕರ್ತರ ಬಳಗ ತೀವ್ರ ಸಂತಾಪ ಸೂಚಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಲಾಗಿದೆ.

BREAKING: ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿ ಆಯ್ಕೆ | Mojtaba Khamenei

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11 ರಿಂದ `OPD’ ಸೇವೆ ಬಂದ್: ರೋಗಿಗಳಿಗೆ ಸಂಕಷ್ಟದ ಭೀತಿ

Share. Facebook Twitter LinkedIn WhatsApp Email

Related Posts

ಕೃಷಿ ಕಲ್ಪ ಪ್ರತಿಷ್ಠಾನದ ಜೊತೆಗಿನ ತಿಳಿವಳಿಕೆ ಪತ್ರಕ್ಕೆ ರಾಜ್ಯ ಸರ್ಕಾರ ಅಂಕಿತ: ಸಚಿವ ಪ್ರಿಯಾಂಕ್ ಖರ್ಗೆ

09/03/2026 2:29 PM3 Mins Read

ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ವಿದ್ಯುತ್ ಗುತ್ತಿಗೆದಾರ’ರ ಬೃಹತ್ ಪ್ರತಿಭಟನೆ

09/03/2026 2:23 PM2 Mins Read

BREAKING : ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ ಶರಣು!

09/03/2026 2:01 PM1 Min Read
Recent News

ಇಂಟರ್ನೆಟ್ ಇಲ್ಲದೆ ‘UPI ಪಾವತಿ’ ಮಾಡುವುದು ಹೇಗೆ.? 90% ಜನರಿಗೆ ಈ ರಹಸ್ಯ ತಂತ್ರ ತಿಳಿದಿಲ್ಲ!

09/03/2026 2:53 PM

ಶಿವಮೊಗ್ಗ: ಭೀಕರ ರಸ್ತೆ ಅಪಘಾತಕ್ಕೆ ಬಿಟಿವಿ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ ಬಲಿ

09/03/2026 2:51 PM

BREAKING: ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಮೇನಿ ಆಯ್ಕೆ | Mojtaba Khamenei

09/03/2026 2:41 PM

ವಿಮಾನದ ಶೌಚಾಲಯದಲ್ಲಿ ‘ಬೀಡಿ’ ಸೇದಿದ ಭೂಪ: ಪ್ರಯಾಣಿಕನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು!

09/03/2026 2:35 PM
State News
KARNATAKA

ಶಿವಮೊಗ್ಗ: ಭೀಕರ ರಸ್ತೆ ಅಪಘಾತಕ್ಕೆ ಬಿಟಿವಿ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ ಬಲಿ

By kannadanewsnow0909/03/2026 2:51 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ಬಿಟಿವಿ (BTV) ವಾಹಿನಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ (44)…

ಕೃಷಿ ಕಲ್ಪ ಪ್ರತಿಷ್ಠಾನದ ಜೊತೆಗಿನ ತಿಳಿವಳಿಕೆ ಪತ್ರಕ್ಕೆ ರಾಜ್ಯ ಸರ್ಕಾರ ಅಂಕಿತ: ಸಚಿವ ಪ್ರಿಯಾಂಕ್ ಖರ್ಗೆ

09/03/2026 2:29 PM

ಮಾ.11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ವಿದ್ಯುತ್ ಗುತ್ತಿಗೆದಾರ’ರ ಬೃಹತ್ ಪ್ರತಿಭಟನೆ

09/03/2026 2:23 PM

BREAKING : ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ ಶರಣು!

09/03/2026 2:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.