ಶಿವಮೊಗ್ಗ: ಭೀಕರ ರಸ್ತೆ ಅಪಘಾತಕ್ಕೆ ಬಿಟಿವಿ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ ಬಲಿ

ಶಿವಮೊಗ್ಗ: ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ಬಿಟಿವಿ (BTV) ವಾಹಿನಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ (44) ಅವರು ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಭಾನುವಾರ ರಾತ್ರಿ ಅನಿಲ್ ಕುಮಾರ್ ಅವರು ಕೆಲಸ ಮುಗಿಸಿ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದರು. ನಗರದ ಶುಭಮಂಗಳ ಕಲ್ಯಾಣ ಮಂಟಪದ ಪಕ್ಕದ ಆಟೋ ಕಾಂಪ್ಲೆಕ್ಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ, ಎದುರಿನಿಂದ ಬಂದ ಮತ್ತೊಂದು ದ್ವಿಚಕ್ರ ವಾಹನ ಅನಿಲ್ ಅವರ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. … Continue reading ಶಿವಮೊಗ್ಗ: ಭೀಕರ ರಸ್ತೆ ಅಪಘಾತಕ್ಕೆ ಬಿಟಿವಿ ಜಿಲ್ಲಾ ವರದಿಗಾರ ಅನಿಲ್ ಕುಮಾರ್ ನಾಯ್ಕ ಬಲಿ