ಶಿವಮೊಗ್ಗ: ‘ಸಿಟಿ ಬಸ್ ನಿಲ್ದಾಣ’ಗಳಲ್ಲಿ ಮಾತ್ರ ‘ಬಸ್‍’ಗಳನ್ನು ನಿಲ್ಲಿಸಬೇಕು – ಡಿಸಿ ಖಡಕ್ ಆದೇಶ

ಶಿವಮೊಗ್ಗ : ಶಿವಮೊಗ್ಗ ನಗರದ ಸಂಚಾರ ವೃತ್ತದ ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಸಿಟಿ ಬಸ್‍ಸ್ಟ್ಯಾಂಡ್‍ಗಳ ಕುರಿತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕೆಳಕಂಡಂತೆ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚಿತ ಬಸ್‍ಸ್ಟ್ಯಾಂಡ್‍ಗಳಲ್ಲಿ ಮಾತ್ರ ಸಿಟಿ ಬಸ್ ನಿಲ್ಲಿಸಲು ಆದೇಶಿಸಿದ್ದಾರೆ. ಈ ವ್ಯಾಪ್ತಿಯಲ್ಲಿ ಪ್ರತಿ ದಿನ 61 ಸಿಟಿ ಬಸ್‍ಗಳು ಸಂಚರಿಸುತ್ತಿದ್ದು ಎಲ್ಲಾ ಸಿಟಿ ಬಸ್ ಚಾಲಕರು ಜಿಲ್ಲಾಡಳಿತದಿಂದ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದ ಬಸ್ ನಿಲ್ದಾಣಗಳಲ್ಲಿ ಬಸ್‍ಗಳನ್ನು ನಿಲ್ಲಿಸದೇ … Continue reading ಶಿವಮೊಗ್ಗ: ‘ಸಿಟಿ ಬಸ್ ನಿಲ್ದಾಣ’ಗಳಲ್ಲಿ ಮಾತ್ರ ‘ಬಸ್‍’ಗಳನ್ನು ನಿಲ್ಲಿಸಬೇಕು – ಡಿಸಿ ಖಡಕ್ ಆದೇಶ