ಶಿವಮೊಗ್ಗ: ಸಾಗರದ ಉಳ್ಳೂರಲ್ಲಿ ಅಕ್ರಮವಾಗಿ ‘ಮರ ಕಡಿತಲೆ’ ಮಾಡಿದವರ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಜಮೀನಿನಲ್ಲಿ ಬೆಳೆದಿದ್ದಂತ ಕಾಡು ಜಾತಿಯ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಲಾಗಿತ್ತು. ಈ ರೀತಿಯಾಗಿ ಕಡಿದಂತ ಇಬ್ಬರ ವಿರುದ್ಧ ಅರಣ್ಯಾಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಈ ಕುರಿತಂತೆ ಅರಣ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಿನ ಸರ್ವೆ ನಂಬರ್.25ರಲ್ಲಿ ಖಾಸಗಿ ಜಮೀನಿನಲ್ಲಿ ಇದ್ದಂತ ಮರಗಳನ್ನು ಅಕ್ರಮವಾಗಿ ರಿಯಾಜ್ ಅಹ್ಮದ್ ಹಾಗೂ ಖಲೀಮುಲ್ಲಾ ಎಂಬುವರು ಕಡಿತಲೆ ಮಾಡಿದ್ದರು. ಜೆಸಿಬಿ ಬಳಸಿ ಕಡಿತಲೆ ಮಾಡಿದಂತ ಮರಗಳ ಬುಡಗಳನ್ನು ಕಿತ್ತು ಹಾಕಿದ್ದರು ಎಂದಿದೆ. ಸಾಗರದ ಉಳ್ಳೂರು … Continue reading ಶಿವಮೊಗ್ಗ: ಸಾಗರದ ಉಳ್ಳೂರಲ್ಲಿ ಅಕ್ರಮವಾಗಿ ‘ಮರ ಕಡಿತಲೆ’ ಮಾಡಿದವರ ವಿರುದ್ಧ ಕೇಸ್ ದಾಖಲು