ಶಿವಮೊಗ್ಗ: ಮಕ್ಕಳು ಕ್ರೀಡಾಕೂಟಗಳಲ್ಲಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಓದಿನ ಮೂಲಕ ಬೌದ್ಧಿಕ ಶಕ್ತಿ ಅನಾವರಣಗೊಂಡರೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಬೆಳಕಿಗೆ ತರಲು ಸಾಧ್ಯ ಕ್ರೀಡಾ ಚಟುವಟಿಕೆಯಲ್ಲಿ ಮಕ್ಕಳು ಹೆಚ್ಚು ತೊಡಗಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗದಿದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ … Continue reading ಶಿವಮೊಗ್ಗ: ಮಕ್ಕಳು ಕ್ರೀಡಾಕೂಟಗಳಲ್ಲಿ ತೊಡಗಿಕೊಳ್ಳಬೇಕು- ಶಾಸಕ ಗೋಪಾಲಕೃಷ್ಣ ಬೇಳೂರು