ಶಿವಮೊಗ್ಗ: 11 ಕೋಟಿ ವೆಚ್ಚದಲ್ಲಿ ಸಾಗರದ ಹಾನಂಬಿ ಹೊಳೆಗೆ ಚಾನಲ್ ನಿರ್ಮಾಣ- ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: 11 ಕೋಟಿ ರೂ. ವೆಚ್ಚದಲ್ಲಿ ಸಾಗರದ ಹಾನಂಬಿ ಹೊಳೆಗೆ ಚಾನಲ್ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಹಾನಂಬಿ ಹಳ್ಳಕ್ಕೆ ಚಾನಲ್ ನಿರ್ಮಿಸಿ, ಮಳೆಯಿಂದ ಆಗುವ ಹಾನಿಯನ್ನು ತಡೆಯಬೇಕು ಎನ್ನುವ ಉದ್ದೇಶ ಹೊಂದಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆ ವತಿಯಿಂದ ಹಾನಂಬಿಹಳ್ಳ ದುರಸ್ತಿಗೆ 1 ಕೋಟಿ ರೂ. … Continue reading ಶಿವಮೊಗ್ಗ: 11 ಕೋಟಿ ವೆಚ್ಚದಲ್ಲಿ ಸಾಗರದ ಹಾನಂಬಿ ಹೊಳೆಗೆ ಚಾನಲ್ ನಿರ್ಮಾಣ- ಶಾಸಕ ಗೋಪಾಲಕೃಷ್ಣ ಬೇಳೂರು