ಶಿವಮೊಗ್ಗ: ಮಾನವಹಕ್ಕುಗಳ ಪಾಲನೆಗೆ ಡಿಸಿ ಡಾ.ಆರ್ ಸೆಲ್ವಮಣಿ ಕರೆ

ಶಿವಮೊಗ್ಗ: ಪ್ರತಿಯೊಬ್ಬ ಪ್ರಜೆಯೂ ಸ್ವತಂತ್ರವಾಗಿ ಜೀವಿಸುವ ಹಕ್ಕನ್ನು ಹೊಂದಿದ್ದು, ಅವುಗಳ ರಕ್ಷಣೆ ಮಾಡುವುದು, ಮತ್ತೊಬ್ಬರ ಸ್ವಾತಂತ್ರ್ಯವನ್ನು ಗೌರವಿಸಿ ಬದುಕುವುದೇ ಮಾನವ ಹಕ್ಕುಗಳನ್ನು ಪಾಲನೆ ಮಾಡಿದಂತೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಹೇಳಿದರು. ಅವರು ಇಂದು ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪದವಿಪೂರ್ವ ಶಿಕ್ಷಣ ಇಲಾಖೆ ಇವರುಗಳ ಸಹಯೋಗದೊಂದಿಗೆ ನಗರದ ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ … Continue reading ಶಿವಮೊಗ್ಗ: ಮಾನವಹಕ್ಕುಗಳ ಪಾಲನೆಗೆ ಡಿಸಿ ಡಾ.ಆರ್ ಸೆಲ್ವಮಣಿ ಕರೆ