ಶಿವಮೊಗ್ಗ: ಸಿಬ್ಬಂದಿಗಳಿಗೆ ಒಂದನೇ ಹಂತದ ತರಬೇತಿ ಕಾರ್ಯಾಗಾರಕ್ಕೆ ಡಿಸಿ ಗುರುದತ್ತ ಹೆಗಡೆ ಚಾಲನೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮತಗಟ್ಟೆ ಸಿಬ್ಬಂದಿಗಳಿಗೆ ಮಂಗಳವಾರ ಸಹ್ಯಾದ್ರಿ ವಾಣಿಜ್ಯ ಮತ್ತು‌ ನಿರ್ವಹಣಾ ಕಾಲೇಜಿನಲ್ಲಿ ಒಂದನೇ ಹಂತದ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರಗಳ ಕೇಂದ್ರಸ್ಥಾನಗಳಲ್ಲಿ ಮತಗಟ್ಟೆಗೆ ನಿಯೋಜಿಸಲಾಗುವ ಅಧಿಕಾರಿ ಸಿಬ್ಬಂದಿಗಳಿಗೆ ತರಬೇತಿ ನಡೆಸಲಾಯಿತು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಎಚ್ಎಸ್ ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು, ಭದ್ರಾವತಿ ವಿಧಾನಸಭಾ ಕ್ಷೇತ್ರ ಸಂಚಿಹೊನ್ನಮ್ಮ ಬಾಲಿಕ ಪದವಿ ಪೂರ್ವ ಕಾಲೇಜು, … Continue reading ಶಿವಮೊಗ್ಗ: ಸಿಬ್ಬಂದಿಗಳಿಗೆ ಒಂದನೇ ಹಂತದ ತರಬೇತಿ ಕಾರ್ಯಾಗಾರಕ್ಕೆ ಡಿಸಿ ಗುರುದತ್ತ ಹೆಗಡೆ ಚಾಲನೆ