ಶಿವಮೊಗ್ಗ: ಅನುಮತಿ ಇಲ್ಲದೆ ಕೆರೆ ಹೂಳು ತೆಗೆದರೆ ಕಾನೂನು ಕ್ರಮ- DC ಗುರುದತ್ತ ಹೆಗಡೆ ಎಚ್ಚರಿಕೆ

ಶಿವಮಗ್ಗ : ಖಾಸಗಿ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಕೆರೆಯ ಹೋಳು ಹಾಗೂ ಮಣ್ಣನ್ನು ಸೂಕ್ತ ಪ್ರಾಧಿಕಾರದ ಅನುಮತಿ ಇಲ್ಲದೆ ತೆಗೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಕೆರೆ ಹೂಳು ಹಾಗೂ ಮಣ್ಣಿನ ಅನಧಿಕೃತ ಸಾಗಾಣಿಕೆ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸುವುದಾಗಿ … Continue reading ಶಿವಮೊಗ್ಗ: ಅನುಮತಿ ಇಲ್ಲದೆ ಕೆರೆ ಹೂಳು ತೆಗೆದರೆ ಕಾನೂನು ಕ್ರಮ- DC ಗುರುದತ್ತ ಹೆಗಡೆ ಎಚ್ಚರಿಕೆ