Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

BIG NEWS : ಸಣ್ಣ ಸಾಲಗಾರರಿಗೆ ಬಿಗ್ ರಿಲೀಫ್ : 2.5 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ಚಿನ್ನದ ಸಾಲಗಳಿಗೆ ಶೇ.85% ಅನುಪಾತ ಹೆಚ್ಚಿಸಿದ ‘RBI’

07/06/2025 7:49 AM

ವಕ್ಫ್ ಆಸ್ತಿಗಳ ಪೋರ್ಟಲ್ ಆರಂಭಿಸಿದ ಕೇಂದ್ರ ಸರ್ಕಾರ | Waqf

07/06/2025 7:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು DC ಸೂಚನೆ
KARNATAKA

ಶಿವಮೊಗ್ಗ: ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು DC ಸೂಚನೆ

By kannadanewsnow0918/03/2024 2:44 PM

ಶಿವಮೊಗ್ಗ : ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್-16 ರಿಂದ ಜೂನ್ 06ರವರೆಗೆ ಜಾರಿಯಲ್ಲಿರುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ  ಶಸ್ತ್ರ/ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.

ಠೇವಣಿಯಲ್ಲಿ ಇಡಲಾಗುವ ಶಸ್ತ್ರ/ಆಯುಧಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಸುರಕ್ಷಿತವಾಗಿ ಇಟ್ಟುಕೊಳ್ಳುವುದಲ್ಲದೇ ಠೇವಣಿ ಮಾಡಿದ ಶಸ್ತ್ರ/ಆಯುಧ ಪರವಾನಿಗೆದಾರರಿಗೆ ಸೂಕ್ತ ರಸೀದಿಯನ್ನು ನೀಡುವಂತೆ ಸೂಚಿಸಿರುವ ಅವರು ಚುನಾವಣೆ ಫಲಿತಾಂಶ ಘೋಷಿಸಿದ ನಂತರ ಅಂದರೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಡಿಪಾಜಿಟ್ ಮಾಡಿದ ಪರವಾನಿಗೆಯನ್ನು ಹಿಂದಿರುಗಿಸಲು ಸೂಚಿಸಿದ್ದಾರೆ. ಚುನಾವಣೆಯು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿರುವುದರಿಂದ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.

ಧಾರ್ಮಿಕ ಸಂಸ್ಥೆಗಳು, ಸರ್ಕಾರಿ/ಅರೆಸರ್ಕಾರಿ ಮತ್ತು ಸರ್ಕಾರೇತರ ಖಾಸಗಿ ಸಂಸ್ಥೆಗಳಲ್ಲಿ ಭದ್ರತೆಗಾಗಿ ಆಯುಧಗಳನ್ನು ಹೊಂದಿರುವವರು ಹಾಗೂ ವೈಯುಕ್ತಿಕವಾಗಿ ಜೀವ ಬೆದರಿಕೆ ಹೊಂದಿರುವವರು ಆಯುಧಗಳನ್ನು ತಮ್ಮಲ್ಲಿಯೇ ಇಟ್ಟುಕೊಳ್ಳುವ ಅನಿವಾರ್ಯತೆಗಳು ಇದ್ದಲ್ಲಿ ಇಂತಹ ಶಸ್ತ್ರ ಪರವಾನಿಗೆದಾರರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅರ್ಜಿ ಸಲ್ಲಿಸತಕ್ಕದ್ದು, ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಗಳನ್ನು ಎಲ್ಲಾ ಪೊಲೀಸ್ ಠಾಣಾಧಿಕಾರಿಗಳು ತಮ್ಮ ಮೇಲಾಧಿಕಾರಿಗಳಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.  ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾ ಸ್ಕ್ರೀನಿಂಗ್ ಕಮಿಟಿ ಸದಸ್ಯರಾದ ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ಅರ್ಜಿಗಳನ್ನು ಕಮಿಟಿ ಮುಂದೆ ಮಂಡಸಿ ಅರ್ಜಿಗಳ ಅರ್ಹತೆಯ ಮೇರೆಗೆ ಪರಿಶೀಲಿಸಿ ಸಮಿತ ನಿರ್ನಯದಂತೆ ವಿನಾಯಿತಿ ನೀಡುವ ಬಗ್ಗೆ ಕ್ರಮವಹಿಸುವಂತೆ ಆದೇಶದಲ್ಲಿ ತಿಳಿಸಿದೆ.

ಶಿವಮೊಗ್ಗ ಜಿಲ್ಲೆಯ ಚುನಾವಣಾ ಘೋಷಿತ ಯಾವುದೆ ಪ್ರದೇಶಗಳಲ್ಲಿ ಹೊರಗಿನ ಅಥವಾ ಯಾವುದೇ ವ್ಯಕ್ತಿಗಳು ಶಸ್ತ್ರ/ಬಂದೂಕು ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಿದೆ.  111-ಶಿವಮೊಗ್ಗ ಗ್ರಾಮಾಂತರ, 112-ಭದ್ರಾವತಿ, 113- ಶಿವಮೊಗ್ಗ, 114- ತೀರ್ಥಹಳ್ಳಿ, 115-ಶಿಕಾರಿಪುರ, 116-ಸೊರಬ ಹಾಗೂ 117-ಸಾಗರ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಬ್ಯಾಂಕುಗಳು ಮತ್ತು ಫ್ಯಾಕ್ಟರಿಗಳ ಭದ್ರತೆಗೋಸ್ಕರ ಆಯುಧಗಳನ್ನು ಹೊಂದಿರುವವರಿಗೆ ಈ ಆದೇಶದಿಂದ ವಿನಾಯಿತಿ ನೀಡಿದೆ.

ಶಿವಮೊಗ್ಗ: ಮಾ.19ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಮಾ.19ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು DC ಸೂಚನೆ Shivamogga: DC instructs to deposit weapons/weapons
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM1 Min Read

BIG NEWS : ವಿಸ್ಕಿ ಪ್ರಚಾರಕ್ಕಾಗಿ `RCB’ ಹೆಸರಿಟ್ಟಿದ್ದ ವಿಜಯ್ ಮಲ್ಯ.!

07/06/2025 7:34 AM2 Mins Read

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM1 Min Read
Recent News

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

BIG NEWS : ಸಣ್ಣ ಸಾಲಗಾರರಿಗೆ ಬಿಗ್ ರಿಲೀಫ್ : 2.5 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ಚಿನ್ನದ ಸಾಲಗಳಿಗೆ ಶೇ.85% ಅನುಪಾತ ಹೆಚ್ಚಿಸಿದ ‘RBI’

07/06/2025 7:49 AM

ವಕ್ಫ್ ಆಸ್ತಿಗಳ ಪೋರ್ಟಲ್ ಆರಂಭಿಸಿದ ಕೇಂದ್ರ ಸರ್ಕಾರ | Waqf

07/06/2025 7:46 AM

BREAKING : ಬಿಹಾರದಲ್ಲಿ ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ : ಮೂವರು ಭದ್ರತಾ ಸಿಬ್ಬಂದಿಗಳಿಗೆ ಗಾಯ.!

07/06/2025 7:44 AM
State News
KARNATAKA

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

By kannadanewsnow5707/06/2025 7:54 AM KARNATAKA 1 Min Read

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಹೌದು, ಕಾಲ್ತುಳಿತ…

BIG NEWS : ವಿಸ್ಕಿ ಪ್ರಚಾರಕ್ಕಾಗಿ `RCB’ ಹೆಸರಿಟ್ಟಿದ್ದ ವಿಜಯ್ ಮಲ್ಯ.!

07/06/2025 7:34 AM

BIG NEWS : `RCB’ ತಂಡದ ಬ್ರ್ಯಾಂಡ್ ಮೌಲ್ಯ ಶೇ.25-30ರಷ್ಟು ಏರಿಕೆ : ವರದಿ

07/06/2025 7:26 AM

BIG NEWS : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಭಾರತ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

07/06/2025 7:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.