ಶಿವಮೊಗ್ಗ: ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು DC ಸೂಚನೆ

ಶಿವಮೊಗ್ಗ : ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್-16 ರಿಂದ ಜೂನ್ 06ರವರೆಗೆ ಜಾರಿಯಲ್ಲಿರುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ  ಶಸ್ತ್ರ/ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ. ಠೇವಣಿಯಲ್ಲಿ ಇಡಲಾಗುವ ಶಸ್ತ್ರ/ಆಯುಧಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಸುರಕ್ಷಿತವಾಗಿ … Continue reading ಶಿವಮೊಗ್ಗ: ಶಸ್ತ್ರ/ಆಯುಧಗಳನ್ನು ಠೇವಣಿ ಇರಿಸಲು DC ಸೂಚನೆ