Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

09/06/2025 6:25 PM

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

09/06/2025 6:20 PM

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

09/06/2025 6:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ
KARNATAKA

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

By kannadanewsnow0909/06/2025 6:20 PM

ಬೆಂಗಳೂರು: ಕಳೆದ ಎರಡು ದಿನಗಳ ಹಿಂದಷ್ಟೇ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದ್ದಂತ ಹಣ ಅವ್ಯವಹಾರ ಸಂಬಂಧ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಹಾಗೂ ಪತ್ನಿಗೆ ಸೇರಿದಂತ 13 ಕೋಟಿ ಮೊತ್ತದ ಆಸ್ತಿಪಾಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಈ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲದಯ ಅಧಿಕಾರಿಗಳು ಪ್ರಾಸಿಕ್ಯೂಷನ್ ದೂರು ಸಲ್ಲಿಸಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಡಿ, ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಹಣವನ್ನು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಇಡಿ, SDCC ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಅವರ ವಿರುದ್ಧ 06.06.2025 ರಂದು ಗೌರವಾನ್ವಿತ ವಿಶೇಷ ನ್ಯಾಯಾಲಯದಲ್ಲಿ (PMLA) PMLA, 2002 ರ ಅಡಿಯಲ್ಲಿ ಪ್ರಾಸಿಕ್ಯೂಷನ್ ದೂರು (Prosecution Complaint-PC) ಸಲ್ಲಿಸಿದೆ ಎಂದಿದೆ.

ED, Bengaluru has filed a Prosecution Complaint (PC) under the PMLA, 2002 against R.M. Manjunatha Gowda, Former President of SDCC Bank & Karnataka State Co-operative Apex Bank, before the Hon’ble Special Court (PMLA) on 06.06.2025 in a case related to siphoning of funds from…

— ED (@dir_ed) June 9, 2025

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಜೂನ್.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: BMTC ಬಸ್ಸಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

09/06/2025 6:25 PM2 Mins Read

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

09/06/2025 6:13 PM1 Min Read

ಮಡಿಕೇರಿ: ಜೂನ್.10ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

09/06/2025 6:12 PM1 Min Read
Recent News

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

09/06/2025 6:25 PM

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

09/06/2025 6:20 PM

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

09/06/2025 6:13 PM

ಮಡಿಕೇರಿ: ಜೂನ್.10ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

09/06/2025 6:12 PM
State News
KARNATAKA

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ: ಜು.1ರಿಂದ ‘ಕಟ್ಟಡ ನಕ್ಷೆ’ ಮಂಜೂರಾತಿಗೆ ‘ಇ-ಖಾತಾ’ ಕಡ್ಡಾಯ

By kannadanewsnow0909/06/2025 6:25 PM KARNATAKA 2 Mins Read

ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ಮಹತ್ವದ ಮಾಹಿತಿ ಎನ್ನುವಂತೆ ಜುಲೈ.1, 2025ರಿಂದ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ…

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ

09/06/2025 6:20 PM

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

09/06/2025 6:13 PM

ಮಡಿಕೇರಿ: ಜೂನ್.10ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

09/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.