ಬೆಂಗಳೂರು: ಕಳೆದ ಎರಡು ದಿನಗಳ ಹಿಂದಷ್ಟೇ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದ್ದಂತ ಹಣ ಅವ್ಯವಹಾರ ಸಂಬಂಧ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಹಾಗೂ ಪತ್ನಿಗೆ ಸೇರಿದಂತ 13 ಕೋಟಿ ಮೊತ್ತದ ಆಸ್ತಿಪಾಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಈ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲದಯ ಅಧಿಕಾರಿಗಳು ಪ್ರಾಸಿಕ್ಯೂಷನ್ ದೂರು ಸಲ್ಲಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಡಿ, ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಹಣವನ್ನು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಇಡಿ, SDCC … Continue reading BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed