ಶಿವಮೊಗ್ಗ: ಜೋಗದ ಜಲಪಾತಕ್ಕೆ ಜಿಲ್ಲಾಧಿಕಾರಿ ಭೇಟಿ, ಕಾಮಗಾರಿಗಳ ಪರಿಶೀಲನೆ

ಶಿವಮೊಗ್ಗ : ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಿಗೆ ನೀಡಿದರು. ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು, ಮೂಲಭೂತ ಸೌಲಭ್ಯಗಳು, ಪಾರ್ಕಿಂಗ್ ಇತರೆ ವ್ಯವಸ್ಥೆಗಳ ಕುರಿತಾದ … Continue reading ಶಿವಮೊಗ್ಗ: ಜೋಗದ ಜಲಪಾತಕ್ಕೆ ಜಿಲ್ಲಾಧಿಕಾರಿ ಭೇಟಿ, ಕಾಮಗಾರಿಗಳ ಪರಿಶೀಲನೆ