ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ

ಶಿವಮೊಗ್ಗ : ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಸೋಮವಾರ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರಿಗೆ ಸಿಗುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ, ಅಗತ್ಯ ಔಷಧಿಗಳ ದಾಸ್ತಾನು ಇದೆಯೇ ಎಂಬುದನ್ನು ಪರಿಶೀಲಿಸಿದ ಅವರು ರೋಗಿಗಳೊಂದಿಗೆ ಕೇಂದ್ರದಿಂದ ದೊರಕುತ್ತಿರುವ ಸೌಲಭ್ಯಗಳ ಕುರಿತು ಮಾತನಾಡಿದರು. ಬಳಿಕ ಹತ್ತಿರದ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಮೊದಲು ಅಡುಗೆ ಕೋಣೆ ಮತ್ತು ದಾಸ್ತಾನು … Continue reading ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ