ಶಿವಮೊಗ್ಗ: ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೋಡಿಕೆ ಮಾಡಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

ಶಿವಮೊಗ್ಗ: ಸಹಕಾರಿ ಕ್ಷೇತ್ರದಲ್ಲಿ ಇರುವವರು ರೈತರ ಧ್ವನಿಯಾಗಿ ಕೆಲಸ ಮಾಡಬೇಕು. ಜನರು ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಬೇಡಿ ಎಂಬುದಾಗಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಪಟ್ಟಣದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನೂತನ ಶಾಖೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಜನರು ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ … Continue reading ಶಿವಮೊಗ್ಗ: ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೋಡಿಕೆ ಮಾಡಬೇಡಿ- ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು