ಶಿವಮೊಗ್ಗ: ಇಂದು ರಾತ್ರಿ 10ರಿಂದ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರು ಬಿಡುಗಡೆ

ಶಿವಮೊಗ್ಗ : ಗದಗ, ಹಾವೇರಿ ಜಿಲ್ಲಾ ವ್ಯಾಪ್ತಿಗೆ ಬರುವ ಗ್ರಾಮಗಳ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ 22 ರ ರಾತ್ರಿ 10.00 ರಿಂದ 28ರವರೆಗೆ ಪ್ರತಿ ದಿನ 2000 ಕ್ಯುಸೆಕ್ಸ್‍ಗಳಂತೆ ಒಟ್ಟು 11,574 ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಕ.ನೀ.ನಿ.ನಿ ಬದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ಅವಧಿಯಲ್ಲಿ ಸಾರ್ವಜನಿಕರು ನದಿ ಪಾತ್ರದಲ್ಲಿ ತಿರುಗಾಡುವುದು, ದನಕರುಗಳನ್ನು ನದಿಗೆ ಇಳಿಸುವುದು ಇತ್ಯಾದಿ ಚಟುವಟಿಕೆಗಳನ್ನು ಮಾಡದಂತೆ ಎಚ್ಚರಿಕೆ ನೀಡಿದೆ. ಹಾಗೂ ರೈತರು … Continue reading ಶಿವಮೊಗ್ಗ: ಇಂದು ರಾತ್ರಿ 10ರಿಂದ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರು ಬಿಡುಗಡೆ