ಶಿವಮೊಗ್ಗ: ಸೆ.16ರಂದು ಜಿಲ್ಲೆಯ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ … Continue reading ಶಿವಮೊಗ್ಗ: ಸೆ.16ರಂದು ಜಿಲ್ಲೆಯ ಈ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed