ಶಿವಮೊಗ್ಗ: ಸಾಗರದ ಸಿಗಂಧೂರು ಸೇತುವೆ ಕಾಮಗಾರಿಯ ವೇಳೆ ಕ್ರೈನ್ ಕ್ಲಾಂಪ್ ಕಳಚಿ ಬಿದ್ದು ಕಾರ್ಮಿಕ ಸಾವು

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂಧೂರು ಸೇತುವೆ ಕಾಮಗಾರಿಯ ಸಂದರ್ಭದಲ್ಲಿ ಕ್ರೈನ್ ಕ್ಲಾಂಪ್ ಕಳಚಿ ಬಿದ್ದು ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂಧೂರು ಸೇತುವೆ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯ ಸಂದರ್ಭದಲ್ಲಿ ಆಕಸ್ಮಿಕವಾಗಿ ಕ್ರೈನ್ ಕ್ಲಾಂಪ್ ಕಳಚಿ ಬಿದ್ದು ಅಸ್ಸಾಂನ ಗೌಹಾಟಿಯ ಕಾರ್ಮಿಕ ಖಾಸಿದ್ ಆಲಿ(30) ಎಂಬಾತ ಸಾವನ್ನಪ್ಪಿದ್ದಾನೆ. ಮಂಗಳವಾರದಂದು ಬೆಳಗ್ಗೆ ಸೇತುವೆ ಕಾಮಗಾರಿ ನಡೆಯುತ್ತಿದ್ದಂತ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಾಳಿಯ ರಭಸಕ್ಕೆ ಕ್ರೈನ್ ಕ್ಲಾಂಪ್ ಕಳಚಿ … Continue reading ಶಿವಮೊಗ್ಗ: ಸಾಗರದ ಸಿಗಂಧೂರು ಸೇತುವೆ ಕಾಮಗಾರಿಯ ವೇಳೆ ಕ್ರೈನ್ ಕ್ಲಾಂಪ್ ಕಳಚಿ ಬಿದ್ದು ಕಾರ್ಮಿಕ ಸಾವು