ಶಿವಮೊಗ್ಗ: ಜಿಲ್ಲೆಯಲ್ಲಿ ಅ.7ರಿಂದ ಇ-ಆಸ್ತಿ ವ್ಯವಸ್ಥೆ ಜಾರಿ, ಸ್ಥಿರಾಸ್ತಿಗಳ ನೋಂದಣಿ
ಶಿವಮೊಗ್ಗ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ. ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿಯನ್ನು ಪಡೆದು ನೋಂದಾಯಿಸಬೇಕಾದ ವ್ಯವಸ್ಥೆಯನ್ನು ಅ.07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಅ.07 ರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿಯನ್ನು ಪಡೆದು ನೋಂದಾಯಿಸಲಾಗುತ್ತದೆ ಎಂದು ಹಿರಿಯ … Continue reading ಶಿವಮೊಗ್ಗ: ಜಿಲ್ಲೆಯಲ್ಲಿ ಅ.7ರಿಂದ ಇ-ಆಸ್ತಿ ವ್ಯವಸ್ಥೆ ಜಾರಿ, ಸ್ಥಿರಾಸ್ತಿಗಳ ನೋಂದಣಿ
Copy and paste this URL into your WordPress site to embed
Copy and paste this code into your site to embed