ಶಿವಮೊಗ್ಗ: ಕೃಷಿ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿ- ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ

ಶಿವಮೊಗ್ಗ: ಮಳಲಗದ್ದೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 45 ವರ್ಷಗಳಿಂದ ನಿರಂತರವಾಗಿ ರೈತರಿಗೆ ಸೇವೆ ನೀಡುತ್ತಾ ಬಂದಿದೆ. ಇದರಿಂದಾಗಿ ರೈತರ ಉತ್ತಮ ಬೆಳವಣಿಗೆಯಾಗಿದೆ. ಕೃಷಿಯ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿದರೇ ರೈತರಿಗೆ ಅನುಕಾಲವಾಗಲಿದೆ ಎಂಬುದಾಗಿ ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರಿ ದೇಗುಲದ ಧರ್ಮದರ್ಶಿ ಡಾ.ರಾಮಪ್ಪ ಅವರು ಅಭಿಪ್ರಾಯ ಪಟ್ಟರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹೊಳೆಕೊಪ್ಪದ ಧನಾಂಜನೇಯ ದೇವಸ್ಥಾನದ ಸಭಾಭವನಲ್ಲಿ ನಡೆದಂತ ಮಳಲಗದ್ದೆ(ಉಳವಿ) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ 2024-25ನೇ ಸಾಲಿನ … Continue reading ಶಿವಮೊಗ್ಗ: ಕೃಷಿ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿ- ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ