ಶಿವಮೊಗ್ಗ: ಸಾಗರದಲ್ಲಿ ನವಚೇತನ ವೇದಿಕೆಯಿಂದ ಪ್ರಬಂಧ ಸ್ಪರ್ಧೆ, ವಿಜೇತರ ಹೆಸರು ಘೋಷಣೆ
ಶಿವಮೊಗ್ಗ: ಸಾಗರದ ನವಚೇತನ ವೇದಿಕೆಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಇಂದಿನ ಶಿಕ್ಷಣ ವ್ಯವಸ್ಥೆ ಎಂಬ ವಿಷಯ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಪ್ರಬಂಧ ಸ್ಪರ್ದೆಯಲ್ಲಿ ವಿಜೇತರಾದಂತ ವಿತೇತರ ಹೆಸರನ್ನು ನವಚೇತನ ವೇದಿಕೆ ಅಧ್ಯಕ್ಷ ಪ್ರಶಾಂತ್ ಘೋಷಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವಚೇತನ ವೇದಿಕೆಯಿಂದ 2025-26ನೇ ಸಾಲಿನ ಶಿಕ್ಷಕ ದಿನಾಚರಣೆಯ ಅಂಗವಾಗಿ ಇಂದಿನ ಶಿಕ್ಷಣ ವ್ಯವಸ್ಥೆಯ ಕುರಿತಂತೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕೈ … Continue reading ಶಿವಮೊಗ್ಗ: ಸಾಗರದಲ್ಲಿ ನವಚೇತನ ವೇದಿಕೆಯಿಂದ ಪ್ರಬಂಧ ಸ್ಪರ್ಧೆ, ವಿಜೇತರ ಹೆಸರು ಘೋಷಣೆ
Copy and paste this URL into your WordPress site to embed
Copy and paste this code into your site to embed