Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ನ ಸುಪ್ರೀಂ ಲೀಡರ್ ಆಗಿ ಖಮನೈ ಪುತ್ರ `ಮೊಜ್ತಬಾ ಖಮನೈ’ ಹೆಸರು ಅಧಿಕೃತ ಘೋಷಣೆ !

09/03/2026 6:18 AM

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

09/03/2026 6:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸಾಗರ ತಾಲ್ಲೂಕಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಅಬಕಾರಿ ಇನ್ಸ್ ಪೆಕ್ಟರ್ ಸಮರ, ಐವತ್ತು ಲೀಟರ್ ಎಣ್ಣೆ ಸೀಜ್
KARNATAKA

ಶಿವಮೊಗ್ಗ: ಸಾಗರ ತಾಲ್ಲೂಕಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಅಬಕಾರಿ ಇನ್ಸ್ ಪೆಕ್ಟರ್ ಸಮರ, ಐವತ್ತು ಲೀಟರ್ ಎಣ್ಣೆ ಸೀಜ್

By kannadanewsnow0917/09/2024 9:41 PM

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವಂತ ಟೊಂಕವನ್ನೇ ಅಬಕಾರಿ ಇಲಾಖೆ ಕಟ್ಟಿದೆ ಎನ್ನುವಂತೆ, ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರವನ್ನೇ ಇನ್ಸ್ ಪೆಕ್ಟರ್ ಸಾರಿದ್ದಾರೆ. ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಾಳಿಯನ್ನು ಮುಂದುವರೆಸಿರುವಂತ ಅವರು, ಬರೋಬ್ಬರಿ 50 ಲೀಟರ್ ಅಕ್ರಮ ಮದ್ಯವನ್ನು ಸೀಜ್ ಮಾಡಿದ್ದಾರೆ.

ಅಕ್ರಮ ಮದ್ಯ ತಡೆಗೆ ಇನ್ಸ್ ಪೆಕ್ಟರ್ ಸಂದೀಪ್ ಸಮರ

ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಇಲಾಖೆಯ ಇನ್ಸ್ ಪೆಕ್ಟರ್ ಸಂದೀಪ್ ಅವರು ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ಸಂಬಂಧ ಸಮರವನ್ನ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದೆ ಮರಸೆ ಗ್ರಾಮದಲ್ಲಿ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವಿಷಯ ತಿಳಿದು, ದಾಳಿ ನಡೆಸಿ, ಎಣ್ಣೆ ಸೀಜ್ ಮಾಡಿದ್ದರು. ಈಗ ತಾಲ್ಲೂಕಿನಲ್ಲಿ ಮತ್ತೊಂದೆಡೆ ದಾಳಿಯನ್ನು ನಡೆಸಿದ್ದಾರೆ.

ಸಾಗರದಲ್ಲಿ ಅಬಕಾರಿ ಇಲಾಖೆಯಿಂದ ಮುಂದುವರೆದ ದಾಳಿ

ಸೋಮವಾರದಂದು ಸಾಗರ ತಾಲ್ಲೂಕಿನ ಸೊರಬ ವಿಧಾನಸಭಾ ಕ್ಷೇತ್ರದ ಆಲಹಳ್ಳಿಯ ಮನೆಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಂತ ಖಚಿತ ಮಾಹಿತಿ ಇನ್ಸ್ ಪೆಕ್ಟರ್ ಸಂದೀಪ್ ಅವರಿಗೆ ಸಿಕ್ಕಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದಂತ ಅವರು, ತಮ್ಮ ಟೀಂ ಜೊತೆಗೆ ದಾಳಿಯನ್ನು ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮನೆಯಲ್ಲಿ ಶೇಖರಿಸಿಟ್ಟಿದ್ದಂತ 8 ಬಾಕ್ಸ್ ವಿಸ್ಕಿ ಜಪ್ತಿ ಮಾಡಿದ್ದಾರೆ.

ಬರೋಬ್ಬರಿ 51.84 ಲೀಟರ್ ಮದ್ಯವನ್ನು ಸೀಜ್ ಮಾಡಿರುವಂತ ಅಬಕಾರಿ ಇಲಾಖೆಯ ಅಧಿಕಾರಿಗಳು, ಈ ಸಂಬಂಧ ಆರೋಪಿಯನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಸಾಗರ ತಾಲ್ಲೂಕು ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಅಕ್ರಮ ಮದ್ಯ ಮಾರಾಟಗಾರರಿಗೆ ಬಿಸಿ ಮುಟ್ಟಿಸಿದ್ದಾರೆ.

ಈ ವೇಳೆ ಅಬಕಾರಿ ಸಿಬ್ಬಂದಿಗಳಾದಂತ ಅರುಣ್ ಕುಮಾರ್, ಮಹಾಬಲೇಶ್, ಕನ್ನಯ್ಯ, ಚಾಲಕರಾದ ಗಣಪತಿ ಸಾಥ್ ನೀಡಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಅಕ್ರಮ ಎಣ್ಣೆ ಮಾರಾಟಗಾರರ ಮೇಲೆ ಹೀಗೆ ದಾಳಿಯನ್ನು ಮುಂದುವರೆಸಿ ಬ್ರೇಕ್ ಹಾಕಲಿ ಎಂಬುದು ತಾಲ್ಲೂಕಿನ ಜನತೆಯ ಮನವಿಯಾಗಿದೆ.

BREAKING: ಲೆಬನಾನ್ ನಲ್ಲಿ ಭೀಕರ ಸ್ಪೋಟ: 8 ಜನರು ಸಾವು, 2,750 ಮಂದಿಗೆ ಗಾಯ | Lebanon Pagers’ Blast

‘ವಖ್ಫ್ ಬೋರ್ಡ್’ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್

Share. Facebook Twitter LinkedIn WhatsApp Email

Related Posts

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

09/03/2026 6:09 AM2 Mins Read

ರಾಜ್ಯದ `ಆರೋಗ್ಯ ಇಲಾಖೆ’ಯ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ !

09/03/2026 6:04 AM1 Min Read
Recent News

BREAKING : ಇರಾನ್ ನ ಸುಪ್ರೀಂ ಲೀಡರ್ ಆಗಿ ಖಮನೈ ಪುತ್ರ `ಮೊಜ್ತಬಾ ಖಮನೈ’ ಹೆಸರು ಅಧಿಕೃತ ಘೋಷಣೆ !

09/03/2026 6:18 AM

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

09/03/2026 6:14 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

09/03/2026 6:09 AM

ರಾಜ್ಯದ `ಆರೋಗ್ಯ ಇಲಾಖೆ’ಯ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ !

09/03/2026 6:04 AM
State News
KARNATAKA

ರಾಜ್ಯಾದ್ಯಂತ ಬೇಸಿಗೆಯ ಬಿಸಿ: ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಸನಿಹಕ್ಕೆ!

By kannadanewsnow5709/03/2026 6:14 AM KARNATAKA 1 Min Read

ಬೆಂಗಳೂರು: ಮಾರ್ಚ್ ತಿಂಗಳ ಆರಂಭದಲ್ಲೇ ರಾಜ್ಯದ ಜನತೆಗೆ ಸೂರ್ಯನ ಬಿಸಿ ಮುಟ್ಟುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗುತ್ತಿದ್ದು,…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸಾರ್ವಜನಿಕರ ದೂರುಗಳ ತ್ವರಿತ ವಿಲೇವಾರಿಗೆ `ಕಾಲಮಿತಿ’ ನಿಗದಿಪಡಿಸಿ ಸರ್ಕಾರ ಆದೇಶ.!

09/03/2026 6:09 AM

ರಾಜ್ಯದ `ಆರೋಗ್ಯ ಇಲಾಖೆ’ಯ ನೌಕರರೇ ಗಮನಿಸಿ : ಕರ್ತವ್ಯದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ !

09/03/2026 6:04 AM

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಅಭಿನಂದನೆ !

09/03/2026 5:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.