ಶಿವಮೊಗ್ಗ: ಸಾಗರ ತಾಲ್ಲೂಕಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಅಬಕಾರಿ ಇನ್ಸ್ ಪೆಕ್ಟರ್ ಸಮರ, ಐವತ್ತು ಲೀಟರ್ ಎಣ್ಣೆ ಸೀಜ್

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವಂತ ಟೊಂಕವನ್ನೇ ಅಬಕಾರಿ ಇಲಾಖೆ ಕಟ್ಟಿದೆ ಎನ್ನುವಂತೆ, ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರವನ್ನೇ ಇನ್ಸ್ ಪೆಕ್ಟರ್ ಸಾರಿದ್ದಾರೆ. ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದಾಳಿಯನ್ನು ಮುಂದುವರೆಸಿರುವಂತ ಅವರು, ಬರೋಬ್ಬರಿ 50 ಲೀಟರ್ ಅಕ್ರಮ ಮದ್ಯವನ್ನು ಸೀಜ್ ಮಾಡಿದ್ದಾರೆ. ಅಕ್ರಮ ಮದ್ಯ ತಡೆಗೆ ಇನ್ಸ್ ಪೆಕ್ಟರ್ ಸಂದೀಪ್ ಸಮರ ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಇಲಾಖೆಯ ಇನ್ಸ್ ಪೆಕ್ಟರ್ … Continue reading ಶಿವಮೊಗ್ಗ: ಸಾಗರ ತಾಲ್ಲೂಕಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಅಬಕಾರಿ ಇನ್ಸ್ ಪೆಕ್ಟರ್ ಸಮರ, ಐವತ್ತು ಲೀಟರ್ ಎಣ್ಣೆ ಸೀಜ್