ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಪಡೆಯಲು ಆನ್ಲೈನ್ ಅರ್ಜಿ ಅವಧಿಯನ್ನು ಆ.25 ರವರೆಗೆ ವಿಸ್ತರಿಸಲಾಗಿದೆ. ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1 , 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗಕ್ಕೆ ಸೇರಿದ ಸಾಮಾನ್ಯ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಇಲ್ಲಿ ಅರ್ಜಿ ಸಲ್ಲಿಸಬೇಕು. ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. ಗೆ … Continue reading ಶಿವಮೊಗ್ಗ: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed