ಶಿವಮೊಗ್ಗ: ಸಾಗರದಲ್ಲೂ ‘ಕಬ್ಬಿನ ದರ ನಿಗದಿ’ಗೆ ಒತ್ತಾಯಿಸಿ ‘ರೈತ ಸಂಘ’ದಿಂದ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ

ಶಿವಮೊಗ್ಗ : ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವಂತ ದರ ನಿಗದಿಗೆ ಒತ್ತಾಯಿಸಿದ ಪ್ರತಿಭಟನೆಗೆ ಸಾಗರದಲ್ಲೂ ಬೆಂಬಲ ವ್ಯಕ್ತವಾಗಿದೆ. ಇಂದು ಸಾಗರದಲ್ಲೂ ಕಬ್ಬು ಬೆಳೆಗಾರರ ರೈತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘದಿಂದ ಹೆದ್ದಾರಿ ತಡೆ ನಡೆಸಿ ಆಗ್ರಹಿಸಲಾಯಿತು. ಇಂದು ಕಬ್ಬಿನ ದರ ನಿಗಧಿ ಮಾಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್‌ನಿಂದ ರೈತ ಸಂಘ ನಡೆಸುತ್ತಿರುವ ಪ್ರತಿಭಟನೆ ಬೆಂಬಲಸಿ ಶಿವಮೊಗ್ಗ ಜಿಲ್ಲಾ ರೈತ ಸಂಘದ ವತಿಯಿಂದ ವರದಹಳ್ಳಿ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ರೈತರು … Continue reading ಶಿವಮೊಗ್ಗ: ಸಾಗರದಲ್ಲೂ ‘ಕಬ್ಬಿನ ದರ ನಿಗದಿ’ಗೆ ಒತ್ತಾಯಿಸಿ ‘ರೈತ ಸಂಘ’ದಿಂದ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ