ಶಿವಮೊಗ್ಗ: ಕಳೂರು ಸಹಕಾರ ಸಂಘದ ಚುನಾವಣೆಯಲ್ಲಿ ‘ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ನಾಗರಾಜ್’ಗೆ ಮುಖಭಂಗ, ಶ್ರೀನಿವಾಸ್ ಎದುರು ಸೋಲು

ಶಿವಮೊಗ್ಗ: ಇಂದು ಕಳೂರು ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ನಾಗರಾಜ್ ಗೆ ಭಾರೀ ಮುಖಭಂಗವೇ ಉಂಟಾಗಿದೆ. ಸಾಲಗಾರರಲ್ಲದ ಕ್ಷೇತ್ರದಲ್ಲಿನ ಚುನಾವಣೆ ಕಣದಲ್ಲಿ ಶ್ರೀನಿವಾಸ್ ಎದುರು ಸೋಲು ಕಂಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಳೂರು ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಹೊಸನಗರದ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ನಾಗರಾಜ್ ಅವರು ಸಾಲಗಾರರಲ್ಲದ ಕ್ಷೇತ್ರದ ಅಭ್ಯರ್ಥಿಯಾಗಿ … Continue reading ಶಿವಮೊಗ್ಗ: ಕಳೂರು ಸಹಕಾರ ಸಂಘದ ಚುನಾವಣೆಯಲ್ಲಿ ‘ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ನಾಗರಾಜ್’ಗೆ ಮುಖಭಂಗ, ಶ್ರೀನಿವಾಸ್ ಎದುರು ಸೋಲು