ಶಿವಮೊಗ್ಗ: ಸೆ.22ರಿಂದ ಚಂದ್ರಗುತ್ತಿಯಲ್ಲಿ ಅದ್ಧೂರಿಯಾಗಿ ‘ದಸರಾ ಉತ್ಸವ’ ಆಚರಣೆ- ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ

ಸೊರಬ: ಶ್ರೀ ರೇಣುಕಾಂಬಾದೇವಿ ದಸರಾ ಉತ್ಸವ ಆಚರಣಾ ಸಮಿತಿ ವತಿಯಿಂದ ತಾಲ್ಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ನಡೆಯುವ ದಸರಾ ದಶಮಾನೋತ್ಸವ ಆಚರಣೆ ವರ್ಷದ ಪ್ರಯುಕ್ತ ಜಂಬೂ ಸವಾರಿ ಹಾಗೂ ಜಂಗಿ ಕುಸ್ತಿಯನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್.28ರಂದು ಜಂಗಿ ಕುಸ್ತಿ, ಅಕ್ಟೋಬರ್.2ರಂದು ಜಂಬೂ ಸವಾರಿ ಮೆರವಣಿಗೆ ನಡೆಯಲಿದೆ ಎಂದು ರೇಣುಕಾಂಬಾ ದಸರಾ ಉತ್ಸವ ಸಮಿತಿ ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ತಿಳಿಸಿದ್ದಾರೆ. ಇಂದು ಚಂದ್ರಗುತ್ತಿ ದಸರಾ ಮಹೋತ್ಸವದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಸೆಪ್ಟೆಂಬರ್ 22ರಂದು ಸೋಮವಾರ ಸಂಜೆ 7-30 ಗಂಟೆಗೆ ಚಂದ್ರಗುತ್ತಿ … Continue reading ಶಿವಮೊಗ್ಗ: ಸೆ.22ರಿಂದ ಚಂದ್ರಗುತ್ತಿಯಲ್ಲಿ ಅದ್ಧೂರಿಯಾಗಿ ‘ದಸರಾ ಉತ್ಸವ’ ಆಚರಣೆ- ಅಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ