ಶಿವಮೊಗ್ಗ: ಗ್ರಾಮ ಪಂಚಾಯಿತಿ ಉಪಚುನಾವಣೆ; ಶಸ್ತ್ರಾಸ್ತ್ರಗಳನ್ನು ಠೇವಣಿ ಇಡಲು DC ಸೂಚನೆ

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಅರಲಗೋಡು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸುತ್ತಿದ್ದು, ಈ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಶಸ್ತ್ರ/ಆಯುಧಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿಯಿಡುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. BIGG NEWS: ‘ಮುರುಘಾಶ್ರೀ’ಗಳ ಪೀಠತ್ಯಾಗಕ್ಕೆ ಹೆಚ್ಚಿದ ಒತ್ತಡ: ಯಾರಾಗ್ತಾರೆ ‘ಹೊಸ ಪೀಠಾಧಿಪತಿ’.? ಇಲ್ಲಿದೆ ಪಟ್ಟಿ ಚುನಾವಣೆಯ ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿರುವುದರಿಂದ ಜಿಲ್ಲಾ ಆಡಳಿತವು ಕೈಗೊಂಡ … Continue reading ಶಿವಮೊಗ್ಗ: ಗ್ರಾಮ ಪಂಚಾಯಿತಿ ಉಪಚುನಾವಣೆ; ಶಸ್ತ್ರಾಸ್ತ್ರಗಳನ್ನು ಠೇವಣಿ ಇಡಲು DC ಸೂಚನೆ