ಶಿವಮೊಗ್ಗ: ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯರಾಗಿದ್ದಂತ ಮತ್ತಿಮನೆ ಸುಬ್ರಹ್ಮಣ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಅಂದಾಹೇ ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಅವರು ಸುಬ್ಬಣ್ಣ ಎಂಬುದಾಗಿಯೇ ತಾಲ್ಲೂಕಲ್ಲಿ ಗುರ್ತಿಸಿಕೊಂಡಿದ್ದವರು. ಕಾರ್ಯಕರ್ತರಿಂದ ಹಿಡಿದು, ದೊಡ್ಡ ಮಟ್ಟದ ನಾಯಕರೊಂದಿಗೂ ಆತ್ಮೀಯ ಸ್ನೇಹವನ್ನು ಹೊಂದಿದ್ದವರು. ಸಮಾಜಮುಖಿ ಕೆಲಸದಲ್ಲೂ ತೊಡಗಿಸಿಕೊಂಡಿದ್ದಂತ ಸುಬ್ಬಣ್ಣ, ಇದೀಗ ಹೃದಯಾಘಾತದಿಂದ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ಇಂದಿನಿಂದ ದೇಶಾದ್ಯಂತ ನೂತನ ಕಾರ್ಮಿಕ ಸಂಹಿತೆಗಳು ಜಾರಿ: ಅನುಕೂಲಗಳೇನು? ಇಲ್ಲಿದೆ ಮಾಹಿತಿ | Four New Labour Codes
BIG Alert: ‘RTO ಚಲನ್’ ಎಂದು ನಂಬಿಸಿ ವಂಚಿಸುತ್ತಾರೆ ಎಚ್ಚರ! ಅಪ್ಪಿ ತಪ್ಪಿಯೂ ಇಂಥ ‘Apk ಫೈಲ್’ ಕ್ಲಿಕ್ ಮಾಡಬೇಡಿ!
BREAKING : ‘ಕಾರ್ಮಿಕರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ’ ; ಇಂದಿನಿಂದ ‘ಹೊಸ ಕಾರ್ಮಿಕ ಸಂಹಿತೆ’ಗಳು ಜಾರಿ








