ಶಿವಮೊಗ್ಗ: ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಶಿವಮೊಗ್ಗ: ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯರಾಗಿದ್ದಂತ ಮತ್ತಿಮನೆ ಸುಬ್ರಹ್ಮಣ್ಯ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಂದಾಹೇ ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಅವರು ಸುಬ್ಬಣ್ಣ ಎಂಬುದಾಗಿಯೇ ತಾಲ್ಲೂಕಲ್ಲಿ ಗುರ್ತಿಸಿಕೊಂಡಿದ್ದವರು. ಕಾರ್ಯಕರ್ತರಿಂದ ಹಿಡಿದು, ದೊಡ್ಡ ಮಟ್ಟದ ನಾಯಕರೊಂದಿಗೂ … Continue reading ಶಿವಮೊಗ್ಗ: ಹೊಸನಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ