ಶಿವಮೊಗ್ಗ: ಶೈಕ್ಷಣಿಕ ವಲಯದಲ್ಲಿ ಮಾನವಿಕ ವಿಷಯಗಳು ಅಂಚಿಗೆ ತಳ್ಳಲ್ಪಟ್ಟಿವೆ-ಪ್ರೊ.ರಾಜೇಂದ್ರ ಚೆನ್ನಿ
ಶಿವಮೊಗ್ಗ: ಪ್ರಸ್ತುತ ಶೈಕ್ಷಣಿಕ ವಲಯದಲ್ಲಿ ಮಾನವಿಕ ಮತ್ತು ಸಮಾಜ ವಿಜ್ಞಾನ ವಿಭಾಗಗಳು “ಅಂಚಿಗೆ ತಳ್ಳಲ್ಪಟ್ಟಿವೆ” ಎಂದು ಕನ್ನಡದ ಹಿರಿಯ ವಿಮರ್ಶಕ ಮತ್ತು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ರಾಜೇಂದ್ರ ಚೆನ್ನಿ ಕಳವಳ ವ್ಯಕ್ತಪಡಿಸಿದರು. 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಿನ್ನೆಲೆಯಲ್ಲಿ ಶಿವಮೊಗ್ಗದ ಶಂಕರಘಟ್ಟದಲ್ಲಿನ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಇಂಗ್ಲಿಷ್ ವಿಭಾಗ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘ ಸೋಮವಾರ ವಿಭಾಗದ ಆವರಣದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ತಂತ್ರಜ್ಞಾನ ಹಾಗೂ ಆರ್ಥಿಕವಾಗಿ ಲಾಭದಾಯಕ ಎಂದು ಪರಿಗಣಿಸಲಾಗುವ … Continue reading ಶಿವಮೊಗ್ಗ: ಶೈಕ್ಷಣಿಕ ವಲಯದಲ್ಲಿ ಮಾನವಿಕ ವಿಷಯಗಳು ಅಂಚಿಗೆ ತಳ್ಳಲ್ಪಟ್ಟಿವೆ-ಪ್ರೊ.ರಾಜೇಂದ್ರ ಚೆನ್ನಿ
Copy and paste this URL into your WordPress site to embed
Copy and paste this code into your site to embed