ಶಿವಮೊಗ್ಗ: ‘ಸಹಕಾರಿ ಸಂಸ್ಥೆ’ ಉಳಿಸಿಕೊಳ್ಳದಿದ್ದರೇ ರೈತರ ಬದುಕೇ ಬರಡು – ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ : ಸಹಕಾರಿ ಸಂಸ್ಥೆಗಳಿಗೆ ನಂಬಿಕೆ ಜೀವಾಳ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ರಕ್ಷಣೆ ಮಾಡಬೇಕು. ರೈತರ ಮೊಗದಲ್ಲಿ ಸಂತಸವಿದ್ದಾಗ ಮಾತ್ರ ದೇಶ ಸುಭೀಕ್ಷವಾಗಿರುತ್ತದೆ. ಒಂದು ವೇಳೆ ಸಹಕಾರಿ ಸಂಸ್ಥೆಗಳನ್ನು ಉಳಿಸಿಕೊಳ್ಳದಿದ್ದರೇ ರೈತರ ಬದುಕೇ ಬರಡಾಗಲಿದೆ ಎಂಬುದಾಗಿ ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶೃಂಗೇರಿ ಶಂಕರಮಠದಲ್ಲಿ ಮಂಗಳವಾರ ಜಿಲ್ಲಾ ಸಹಕಾರಿ ಯೂನಿಯನ್, ಸಹಕಾರ ಮಹಾಮಂಡಲ ಸೇರಿ ವಿವಿಧ ಸಹಕಾರಿ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ … Continue reading ಶಿವಮೊಗ್ಗ: ‘ಸಹಕಾರಿ ಸಂಸ್ಥೆ’ ಉಳಿಸಿಕೊಳ್ಳದಿದ್ದರೇ ರೈತರ ಬದುಕೇ ಬರಡು – ಶಾಸಕ ಗೋಪಾಲಕೃಷ್ಣ ಬೇಳೂರು
Copy and paste this URL into your WordPress site to embed
Copy and paste this code into your site to embed