ಶಿವಮೊಗ್ಗ: ಚುನಾವಣೆ ಸಂಬಂಧಿಸಿದ ದೂರುಗಳಿದ್ದಲ್ಲೇ ‘ಈ ಸಂಖ್ಯೆ’ಗೆ ಕರೆ ಮಾಡಿ
ಶಿವಮೊಗ್ಗ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ವಿಚಾರಗಳ ಕುರಿತು ಯಾವುದೇ ದೂರುಗಳನ್ನು ಸಲ್ಲಿಸಲು ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರಲ್ಲಿ ಯಾವುದೇ ರೀತಿಯ ಚುನಾವಣಾ ದೂರುಗಳಿದ್ದಲ್ಲಿ ಕಂಟ್ರೋಲ್ ರೂಂ ದೂ.ಸಂ: 08182-220016 ನ್ನು ಸಂಪರ್ಕಿಸಿ ಸಲ್ಲಿಸಬಹುದೆಂದು 111-ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ವಿಶ್ವನಾಥ ಪಿ ಮುದ್ದಜ್ಜಿ ತಿಳಿಸಿದ್ದಾರೆ. ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ: ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ: … Continue reading ಶಿವಮೊಗ್ಗ: ಚುನಾವಣೆ ಸಂಬಂಧಿಸಿದ ದೂರುಗಳಿದ್ದಲ್ಲೇ ‘ಈ ಸಂಖ್ಯೆ’ಗೆ ಕರೆ ಮಾಡಿ
Copy and paste this URL into your WordPress site to embed
Copy and paste this code into your site to embed