ಶಿವಮೊಗ್ಗ: ಆನಂದಪುರ ವ್ಯಾಪ್ತಿಯ ರೈತರಿಗೆ ಪೊಲೀಸರಿಂದ ಮಹತ್ವದ ಮಾಹಿತಿ, ಈ ಸೂಚನೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ವ್ಯಾಪ್ತಿಯ ರೈತರಿಗೆ ಮಹತ್ವದ ಸೂಚನೆಯನ್ನು ಪೊಲೀಸರು ನೀಡಿದ್ದಾರೆ. ಪೊಲೀಸರ ಸೂಚನೆಯನ್ನು ಅನುಸರಿಸಿ ರೈತರು ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಲಾಗಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಆನಂದಪುರ ಠಾಣೆಯ PSI ಪ್ರವೀಣ್ ಎಸ್.ಪಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ಬೆಳೆಯನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ಸೂಚಿಸಿದ್ದಾರೆ. * ಅಡಿಕೆ/ಶುಂಠಿ ಕೊಯ್ದು ಒಣಗಿಸುವ ರೈತಾಪಿ ಕೆಲಸ ಠಾಣಾ ವ್ಯಾಪ್ತಿಯಲ್ಲಿ ಚಾಲನೆಯಲ್ಲಿರುವುದರಿಂದ ಹೆಚ್ಚಾಗಿ ಅಡಿಕೆ/ಶುಂಠಿ ಒಣಗಿಸುವ ಕಣಗಳ … Continue reading ಶಿವಮೊಗ್ಗ: ಆನಂದಪುರ ವ್ಯಾಪ್ತಿಯ ರೈತರಿಗೆ ಪೊಲೀಸರಿಂದ ಮಹತ್ವದ ಮಾಹಿತಿ, ಈ ಸೂಚನೆ