ಶಿವಮೊಗ್ಗ: ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ

ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಕೂಡ ಘೋಷಣೆ ಮಾಡಲಾಗಿದೆ. ಇದರ ನಡುವೆ ಮಳೆಯಿಂದಾಗಿ ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ವಾಸದ ಮನೆಯೊಂದು ಬಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ಭಾರೀ ಮಳೆಯಿಂದಾಗಿ ಬಸಪ್ಪ ಕೋಂ ಮುತ್ತಪ್ಪ ಎಂಬುವರ ಮನೆಯ ಗೋಡೆ ಪಕ್ಕದ ಮನೆಯ ಹಾಲಮ್ಮ ಎಂಬುವರ ಮನೆಯ ಮೇಲೆ ಬಿದ್ದ ಪರಿಣಾಮ, ಒಂದು ಭಾಗದ ಗೋಡೆ ಸಂಪೂರ್ಣವಾಗಿ ಕುಸಿತಗೊಂಡಿದೆ. ಇಂದು ಬೆಳಗ್ಗೆ 4.30ರ … Continue reading ಶಿವಮೊಗ್ಗ: ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ