ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ

ಶಿವಮೊಗ್ಗ: ಕೆಳದಿ ಅರಸರ ಕಾಲದಿಂದಲೂ ಸಾಗರದ ಜೋಯಿಸ್ ಮನೆತನದಲ್ಲಿ ಅರಮನೆ ಗೌರಿ ಕೂರಿಸುವಂತ ಸಂಪ್ರದಾಯವಿದೆ. ಇಂದು ಅದರಂತೆ ಜೋಯಿಸ್ ಮನೆತನದವರಿಂದ ಅರಮನೆ ಗೌರಿ ಪ್ರತಿಷ್ಠಾಪಿಸಿ ವಿಶೇಷ ರೀತಿಯಲ್ಲಿ ಪೂಜಾ ಕೈಂಕರ್ಯವನ್ನು ನೆರವೇರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೌರಿ ಗಣೇಶ ಹಬ್ಬ ಎಲ್ಲರ ಮನೆಯಲ್ಲೂ ಮನೆ ಮಾಡಿದೆ. ಇದೇ ಹೊತ್ತಿನಲ್ಲಿ ಕೆಳದಿ ಅರಸರ ಕಾಲದಿಂದಲೂ ಜೋಯಿಸ್ ಮನೆತನದಿಂದ ಅರಮನೆ ಗೌರಿಯನ್ನು ಪ್ರತಿಷ್ಠಾಪಿಸಿ ವಿಶೇಷವಾಗಿ ಪೂಜೆ ನಡೆಸಲಾಯಿತು. 2 ದಿನಗಳ ಕಾಲ ಗೌರಿಯನ್ನು ಪೂಜಿಸಲಾಗುತ್ತದೆ. ಈ ದೇವಿಯನ್ನು ಪ್ರತಿಯೊಬ್ಬ ಭಕ್ತರು … Continue reading ಶಿವಮೊಗ್ಗ: ಸಾಗರದ ಜೋಯಿಸ್ ಮನೆತನದಿಂದ ‘ಅರಮನೆ ಗೌರಿ’ ಪ್ರತಿಷ್ಠಾಪನೆ, ವಿಶೇಷ ಪೂಜೆ