ಶಿವಮೊಗ್ಗ: ಅಯೋಡಿನ್ ಕೊರತೆ ಸಮಸ್ಯೆ, ಇಲಿ ಜ್ವರ ಬಾರದಂತೆ ಎಚ್ಚರಿಕೆ ವಹಿಸಬೇಕು- DHO ಡಾ.ನಟರಾಜ್
ಶಿವಮೊಗ್ಗ: ಅಯೋಡಿನ್ ಕೊರತೆಯಿಂದ ಆಗಬಹುದಾದ ಆರೋಗ್ಯ ಸಮಸ್ಯೆಗಳು ಹಾಗೂ ಇಲಿಜ್ವರವನ್ನು ಬಾರದಂತೆ ತಡೆಯಬಹುದಾದ್ದರಿಂದ ಈ ಕುರಿತು ಅರಿವು ಪಡೆದುಕೊಂಡು ಮುನ್ನೆಚ್ಚರಿಕೆಯಿಂದ ಈ ಸಮಸ್ಯೆಗಳಿಂದ ಪಾರಾಗಬಹುದು ಎಂದು ಡಿಹೆಚ್‌ಓ ಡಾ.ನಟರಾಜ್ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಎನ್‌ಸಿಟಿ ಘಟಕ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಶಿವಮೊಗ್ಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಷ್ಟಿçÃಯ ಸೇವಾ ಯೋಜನಾ ಘಟಕಗಳು, ಶಿವಮೊಗ್ಗ ಇವರ ಸಹಯೋಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿಶ್ವ ಅಯೋಡಿನ್ … Continue reading ಶಿವಮೊಗ್ಗ: ಅಯೋಡಿನ್ ಕೊರತೆ ಸಮಸ್ಯೆ, ಇಲಿ ಜ್ವರ ಬಾರದಂತೆ ಎಚ್ಚರಿಕೆ ವಹಿಸಬೇಕು- DHO ಡಾ.ನಟರಾಜ್
Copy and paste this URL into your WordPress site to embed
Copy and paste this code into your site to embed