ಶಿವಮೊಗ್ಗ: ಮೂಲಭೂತ ಸೌಕರ್ಯದೊಂದಿಗೆ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವುದು ಅತ್ಯಗತ್ಯ- CEO ಸ್ನೇಹಲ್

ಶಿವಮೊಗ್ಗ : ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವುದರ ಜೊತೆಗೆ ಅವರ ಆರೋಗ್ಯ ಕಾಪಾಡುವುದು ಅತಿ ಅವಶ್ಯಕವಾಗಿದೆ ಎಂದು ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾಕರು ಮತ್ತು ಅಡುಗೆ ಸಿಬ್ಬಂದಿಗಳಿಗೆ ಹಾಗೂ ವಸತಿ ಶಾಲೆಗಳ ಪ್ರಾಂಶುಪಾಲರಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. … Continue reading ಶಿವಮೊಗ್ಗ: ಮೂಲಭೂತ ಸೌಕರ್ಯದೊಂದಿಗೆ ವಿದ್ಯಾರ್ಥಿಗಳ ಆರೋಗ್ಯ ಕಾಪಾಡುವುದು ಅತ್ಯಗತ್ಯ- CEO ಸ್ನೇಹಲ್