ಉಪಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ : ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಕಾಂಗ್ರೆಸ್ ಗೆ ಸೇರ್ಪಡೆ

ಬೆಳಗಾವಿ : ಉಪಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ತೀರ್ಥಹಳ್ಳಿಯ ಮಂಜುನಾಥ್ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಹೆಚ್ಚುತ್ತಿರುವ ಕೊರೋನಾ ತಡೆಗಟ್ಟಲು ಬೆಂಗಳೂರಿನಲ್ಲಿ ಹೊಸ ನಿಷೇಧಾಜ್ಞೆ ಜಾರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜುನಾಥ್ ಗೌಡ ಅವರು ತಮ್ಮ ಬೆಂಬಲಿಗರ ಜೊತೆಗೆ ಕಾಆಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಎಚ್ಚರಿಕೆ : ಕೊರೋನಾ ದುಪ್ಪಟ್ಟು ವೇಗದಲ್ಲಿ ಹರಡುತ್ತಿದೆ, ಯುವಕರು, ಮಕ್ಕಳು, ಗರ್ಭಿಣಿ ಮಹಿಳೆಯರಿಗೂ … Continue reading ಉಪಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ : ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಕಾಂಗ್ರೆಸ್ ಗೆ ಸೇರ್ಪಡೆ