ಶಿವಮೊಗ್ಗ: ಮಾರ್ಚ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೆಜೆಎಂ ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರೈಸಬೇಕು. ಇಲ್ಲಿಯವರೆಗೆ ಶೇ.60 ರಿಂದ 70 ಭಾಗ … Continue reading ಶಿವಮೊಗ್ಗ: ಮಾರ್ಚ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ- ಸಚಿವ ಮಧು ಬಂಗಾರಪ್ಪ