ಶಿವಮೊಗ್ಗ: ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ – ಸಂತೋಷ್ ಸದ್ಗುರು

ಶಿವಮೊಗ್ಗ : ನವೆಂಬರ್ 9ರಂದು ಗಾಂಧಿನಗರದ ಸಂಗೊಳ್ಳಿ ರಾಯಣ್ಣ ರಂಗಮಂದಿರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಸದ್ಗುರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಜನ್ಮದಿನ ಸಂದರ್ಭದಲ್ಲಿ ಸಂಘವು ಪ್ರಶಸ್ತಿ ಘೋಷಣೆ ಮಾಡಿದ್ದು, ಅದನ್ನು ನವೆಂಬರ್ 9ರಂದು ನಡೆಯುವ ಕನ್ನಡ ರಾಜ್ಯೋತ್ಸವ … Continue reading ಶಿವಮೊಗ್ಗ: ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ – ಸಂತೋಷ್ ಸದ್ಗುರು