ಶಿವಮೊಗ್ಗ: ಹೊಸನಗರದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ

ಶಿವಮೊಗ್ಗ: ಜಿಲ್ಲೆಯ ಹೊಸನಗರದ ಅಮ್ಮಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸಮಿತಿಯ ಅಧ್ಯಕ್ಷರಾಗಿ ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಸಮಿತಿಗೆ ಮುಜರಾಯಿ ಇಲಾಖೆಯಿಂದ 9 ಜನ ಸದಸ್ಯರನ್ನು ಒಳಗೊಂಡಂತೆ ದೇವಸ್ಥಾನ ಸಮಿತಿ ರಚನೆಗೊಂಡಿತ್ತು. ಈ ಸಮಿತಿಯು  ಸೋಮವಾರದಂದು ನಡೆದ ಸಾಮಾನ್ಯ ಸಭೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರವರು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಿದೆ. ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಾತನಾಡಿದ ಕಲಗೋಡು … Continue reading ಶಿವಮೊಗ್ಗ: ಹೊಸನಗರದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ