ಶಿವಮೊಗ್ಗ: ಸೊರಬದ ‘ಕಾನಹಳ್ಳಿ’ಯಲ್ಲಿ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ

ಶಿವಮೊಗ್ಗ: ಜಿಲ್ಲೆಯ ಸೊರಬದ ಕಾನಹಳ್ಳಿಯಲ್ಲಿ ಅದ್ಧೂರಿಯಾಗಿ 70ನೇ ಕನ್ನಡ ರಾಜ್ಯೋತ್ಸವವನ್ನು ಕುವೆಂಪು ಕನ್ನಡ ಯುವಕರ ಸಂಘದಿಂದ ಆಚರಿಸಲಾಯಿತು.  ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕಾನಹಳ್ಳಿ(ಗಡೆಗದ್ದೆ)ಯಲ್ಲಿ ಗ್ರಾಮದ ಕುವೆಂಪು ರಂಗಮಂದಿರದಲ್ಲಿ ಕುವೆಂಪು ಕನ್ನಡ ಯುವಕ ಸಂಘದ ಅಧ್ಯಕ್ಷರಾದ ಮಂಜಪ್ಪ ಕೆ.ಪಿ ಅವರು ಕನ್ನಡ ಧ್ವಜಾರೋಹಣವನ್ನು ನೆರವೇರಿಸಿದರು. ಉಳವಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸರಸ್ವತಿ ಗಣಪತಿಯವರು ಜ್ಯೋತಿ ಬೆಳಗಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸತತ 32 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ, ವಯೋನಿವೃತ್ತಿಯಾದಂತ ಗೋಪಾಲಮ್ಮ ಅವರ … Continue reading ಶಿವಮೊಗ್ಗ: ಸೊರಬದ ‘ಕಾನಹಳ್ಳಿ’ಯಲ್ಲಿ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ